Exodus · chapter 35 · verse 27
Exodus 35:27 in Kannada
ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ
Adhipatigalu epho dinalliyoo edepadakadalliyoo koodrisuvadakke gomedhikagalannoo ratnagalannoo
Exodus 35:27 in English
- King James Version (KJV)
- And the rulers brought onyx stones, and stones to be set, for the ephod, and for the breastplate;
- World English Bible (WEB)
- The rulers brought the onyx stones and the stones to be set for the ephod and for the breastplate;
- American Standard Version (ASV)
- And the rulers brought the onyx stones, and the stones to be set, for the ephod, and for the breastplate;
- Bible in Basic English (BBE)
- And the rulers gave the beryls and the cut jewels for the ephod and the priest's bag;
- Darby Translation (DBY)
- And the principal men brought the onyx stones, and the stones to be set, for the ephod, and for the breastplate;
- Webster's Bible (WBS)
- And the rulers brought onyx stones, and stones to be set, for the ephod, and for the breast-plate;
- Young's Literal Translation (YLT)
- And the princes have brought in the shoham stones, and the stones for settings, for the ephod, and for the breastplate,
Read in context
- 25ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.
- 26ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.
- 27ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ
- 28ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.
- 29ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
Cross references
- Ezra 2:68 ಎಜ್ರನು 2:68ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
- 1 Chronicles 29:6 1 ಪೂರ್ವಕಾಲವೃತ್ತಾಂತ 29:6ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು
- Exodus 35:9 ವಿಮೋಚನಕಾಂಡ 35:9ಗೋಮೇಧಕ, ಎಫೋದ್ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ.