Skip to content
ThuthiThuthiThuthi
Exodus · chapter 35 · verse 28

Exodus 35:28 in Kannada

ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.

Sugandhadravya galannoo deepakkoskaravoo abhishekisuva taila kkoskaravoo parimala dhoopakkoskaravoo enne yannoo tandaru.

Exodus 35:28 in English

King James Version (KJV)
And spice, and oil for the light, and for the anointing oil, and for the sweet incense.
World English Bible (WEB)
with the spice and the oil for the light, for the anointing oil, and for the sweet incense.
American Standard Version (ASV)
and the spice, and the oil; for the light, and for the anointing oil, and for the sweet incense.
Bible in Basic English (BBE)
And the spice and the oil for the light, and the holy oil and the sweet perfumes.
Darby Translation (DBY)
and the spice, and the oil for the light, and for the anointing oil, and for the incense of fragrant drugs.
Webster's Bible (WBS)
And spice, and oil for the light, and for the anointing oil, and for the sweet incense.
Young's Literal Translation (YLT)
and the spices, and the oil for the light, and for the anointing oil, and for the spice perfume;

Read in context

  1. 26ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.
  2. 27ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ
  3. 28ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.
  4. 29ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
  5. 30ಆಗ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು
Read all of Exodus 35

Cross references

Original words (Hebrew)

Exodus 35:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.