Exodus · chapter 35 · verse 30
Exodus 35:30 in Kannada
ಆಗ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು
Aaga mosheyu israayel makkalige--nodiri, kartanu yooda kulada hoorana mommaganoo ooriyana maganoo aada bechalela nannu hesaru heli karedu
Exodus 35:30 in English
- King James Version (KJV)
- And Moses said unto the children of Israel, See, the LORD hath called by name Bezaleel the son of Uri, the son of Hur, of the tribe of Judah;
- World English Bible (WEB)
- Moses said to the children of Israel, “Behold, the LORD has called by name Bezalel the son of Uri, the son of Hur, of the tribe of Judah.
- American Standard Version (ASV)
- And Moses said unto the children of Israel, See, Jehovah hath called by name Bezalel the son of Uri, the son of Hur, of the tribe of Judah;
- Bible in Basic English (BBE)
- And Moses said to the children of Israel, See, the Lord has made selection of Bezalel, the son of Uri, the son of Hur, of the tribe of Judah;
- Darby Translation (DBY)
- And Moses said to the children of Israel, See, Jehovah has called by name Bezaleel the son of Uri, the son of Hur, of the tribe of Judah,
- Webster's Bible (WBS)
- And Moses said to the children of Israel, See, the LORD hath called by name Bezaleel, the son of Uri, the son of Hur, of the tribe of Judah;
- Young's Literal Translation (YLT)
- And Moses saith unto the sons of Israel, 'See, Jehovah hath called by name Bezaleel, son of Uri, son of Hur, of the tribe of Judah,
Read in context
- 28ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.
- 29ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
- 30ಆಗ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು
- 31ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ
- 32ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ
Cross references
- Exodus 31:1–6 ವಿಮೋಚನಕಾಂಡ 31:1–6ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ-- ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ. ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ. ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು. ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- 1 Corinthians 12:11 1 ಕೊರಿಂಥದವರಿಗೆ 12:11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- 1 Kings 7:13–14 1 ಅರಸುಗಳು 7:13–14ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು. ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
- 1 Corinthians 3:10 1 ಕೊರಿಂಥದವರಿಗೆ 3:10ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
- 1 Corinthians 12:4 1 ಕೊರಿಂಥದವರಿಗೆ 12:4ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
- Isaiah 28:26 ಯೆಶಾಯ 28:26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
Original words (Hebrew)
- Moses · H4872מֹשֶׁה Môsheh
- said · H559אָמַר ʼâmar
- children · H1121בֵּן bên
- Israel · H3478יִשְׂרָאֵל Yisrâʼêl
- See · H7200רָאָה râʼâh
- called · H7121קָרָא qârâʼ
- name · H8034שֵׁם shêm
- Bezaleel · H1212בְּצַלְאֵל Bᵉtsalʼêl
- son · H1121בֵּן bên
- Uri · H221אוּרִי ʼÛwrîy
- son · H1121בֵּן bên
- Hur · H2354חוּר Chûwr
- tribe · H4294מַטֶּה maṭṭeh
- Judah · H3063יְהוּדָה Yᵉhûwdâh