Exodus · chapter 35 · verse 31
Exodus 35:31 in Kannada
ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ
Avanannu devaraatma ninda jnyaanadalliyoo tiluvalikeyalliyoo viveka dalliyoo ellaa vidhavaada kaushalyadalliyoo
Exodus 35:31 in English
- King James Version (KJV)
- And he hath filled him with the spirit of God, in wisdom, in understanding, and in knowledge, and in all manner of workmanship;
- World English Bible (WEB)
- He has filled him with the Spirit of God, in wisdom, in understanding, in knowledge, and in all kinds of workmanship;
- American Standard Version (ASV)
- and he hath filled him with the Spirit of God, in wisdom, in understanding, and in knowledge, and in all manner of workmanship;
- Bible in Basic English (BBE)
- And he has made him full of the spirit of God, in all wisdom and knowledge and art of every sort;
- Darby Translation (DBY)
- and he has filled him with the spirit of God, in wisdom, in understanding, and in knowledge, and in all manner of workmanship,
- Webster's Bible (WBS)
- And he hath filled him with the spirit of God, in wisdom, in understanding, and in knowledge, and in all manner of workmanship;
- Young's Literal Translation (YLT)
- and He doth fill him [with] the Spirit of God, in wisdom, in understanding, and in knowledge, and in all work,
Read in context
- 29ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
- 30ಆಗ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು
- 31ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ
- 32ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ
- 33ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ.
Cross references
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Isaiah 11:2–5 ಯೆಶಾಯ 11:2–5ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- 2 Chronicles 2:14 2 ಪೂರ್ವಕಾಲವೃತ್ತಾಂತ 2:14ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.
- 1 Corinthians 12:4–10 1 ಕೊರಿಂಥದವರಿಗೆ 12:4–10ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
- Isaiah 28:26 ಯೆಶಾಯ 28:26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.