Exodus · chapter 35 · verse 32
Exodus 35:32 in Kannada
ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ
Chinna belli hittaale ivugalinda vichitravaada kalpaneya kelasavannu maaduvadaralliyoo
Exodus 35:32 in English
- King James Version (KJV)
- And to devise curious works, to work in gold, and in silver, and in brass,
- World English Bible (WEB)
- and to make skillful works, to work in gold, in silver, in bronze,
- American Standard Version (ASV)
- and to devise skilful works, to work in gold, and in silver, and in brass,
- Bible in Basic English (BBE)
- As an expert designer of beautiful things, working in gold and silver and brass;
- Darby Translation (DBY)
- and to devise artistic things: to work in gold, and in silver, and in copper,
- Webster's Bible (WBS)
- And to devise curious works, to work in gold, and in silver, and in brass,
- Young's Literal Translation (YLT)
- even to devise devices to work in gold, and in silver, and in brass,
Read in context
- 30ಆಗ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು
- 31ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ
- 32ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ
- 33ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ.
- 34ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.