Exodus · chapter 35 · verse 33
Exodus 35:33 in Kannada
ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ.
Kallugalannu kettiduvadaralliyoo mara kettaneyalliyoo ellaa taravaada kaushalyada kelasadalliyoo jnyaanadinda tumbisiddaane.
Exodus 35:33 in English
- King James Version (KJV)
- And in the cutting of stones, to set [them], and in carving of wood, to make any manner of cunning work.
- World English Bible (WEB)
- in cutting of stones for setting, and in carving of wood, to work in all kinds of skillful workmanship.
- American Standard Version (ASV)
- and in cutting of stones for setting, and in carving of wood, to work in all manner of skilful workmanship.
- Bible in Basic English (BBE)
- Trained in the cutting of stones and the ornamenting of wood and in every sort of handwork.
- Darby Translation (DBY)
- and in cutting of stones, for setting, and in carving of wood, to execute all artistic work;
- Webster's Bible (WBS)
- And in the cutting of stones, to set [them] , and in carving of wood, to make any manner of curious work.
- Young's Literal Translation (YLT)
- and in graving of stones for settings, and in graving of wood to work in any work of design.
Read in context
- 31ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ
- 32ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ
- 33ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ.
- 34ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
- 35ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.