Exodus 35:34 in Kannada
ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
Idallade avanigoo daana kulada vanaada aheesaamaakana maganaada oholiyaa banigoo kalisuva hrudayavannu kottiddaane.avaru kettaneya kelasagalannu maaduvadakkoo chamatkaarada kelasavannu maaduvadakkoo neeli, dhoomra, raktavarna nayavaada naarumadi ivu galalli kasooti kelasa maaduvadakkoo neygeya kelasa maaduvadakkoo andare avugalalli yaava kelasavannaadaroo maaduvadakkoo chamatkaarada kelasavannu kalpisi maaduvavaranteyoo heege ellaa taravaada kelasamaaduvadakke jnyaanada hrudayavannu devaru avaralli tumbisiddaane.
Exodus 35:34 in English
- King James Version (KJV)
- And he hath put in his heart that he may teach, [both] he, and Aholiab, the son of Ahisamach, of the tribe of Dan.
- World English Bible (WEB)
- He has put in his heart that he may teach, both he and Oholiab, the son of Ahisamach, of the tribe of Dan.
- American Standard Version (ASV)
- And he hath put in his heart that he may teach, both he, and Oholiab, the son of Ahisamach, of the tribe of Dan.
- Bible in Basic English (BBE)
- And he has given to him, and to Oholiab, the son of Ahisamach, of the tribe of Dan, the power of training others.
- Darby Translation (DBY)
- and he has put in his heart to teach, he and Aholiab, the son of Ahisamach, of the tribe of Dan:
- Webster's Bible (WBS)
- And he hath put in his heart that he may teach, [both] he and Aholiab, the son of Ahisamach, of the tribe of Dan.
- Young's Literal Translation (YLT)
- 'And to direct He hath put in his heart, he and Aholiab, son of Ahisamach, of the tribe of Dan;
Read in context
- 32ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ
- 33ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ.
- 34ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
- 35ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
Cross references
- Exodus 31:6 ವಿಮೋಚನಕಾಂಡ 31:6ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
- 2 Chronicles 2:14 2 ಪೂರ್ವಕಾಲವೃತ್ತಾಂತ 2:14ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.
- 1 Corinthians 1:5–7 1 ಕೊರಿಂಥದವರಿಗೆ 1:5–7ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ. ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು. ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
- James 1:16–17 ಯಾಕೋಬನು 1:16–17ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ. ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- 1 Corinthians 12:7 1 ಕೊರಿಂಥದವರಿಗೆ 12:7ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
- Nehemiah 2:12 ನೆಹೆಮೀಯ 2:12ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.
- Ezra 7:10 ಎಜ್ರನು 7:10ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.