Exodus · chapter 35 · verse 6
Exodus 35:6 in Kannada
ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು,
Neeli, dhoomra, kempuvarnada nayavaada naarumadi, mekeya koodalu,
Exodus 35:6 in English
- King James Version (KJV)
- And blue, and purple, and scarlet, and fine linen, and goats’ [hair],
- World English Bible (WEB)
- blue, purple, scarlet, fine linen, goats’ hair,
- American Standard Version (ASV)
- and blue, and purple, and scarlet, and fine linen, and goats’ [hair],
- Bible in Basic English (BBE)
- And blue and purple and red and the best linen and goats' hair,
- Darby Translation (DBY)
- and blue, and purple, and scarlet, and byssus, and goats' [hair],
- Webster's Bible (WBS)
- And blue, and purple, and scarlet, and fine linen, and goats' [hair] ,
- Young's Literal Translation (YLT)
- and blue, and purple, and scarlet, and linen, and goats' [hair],
Read in context
- 4ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಗೆಲ್ಲಾ-- ಕರ್ತನು ಆಜ್ಞಾಪಿಸಿದ್ದು ಇದೇ. ಅದೇನಂದರೆ--
- 5ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
- 6ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು,
- 7ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು.
- 8ದೀಪಕ್ಕೋಸ್ಕರ ಎಣ್ಣೆ, ಅಭಿಷೇಕಿಸುವ ತೈಲಕ್ಕೋಸ್ಕರ ಮತ್ತು ಪರಿಮಳ ಧೂಪಕ್ಕೋಸ್ಕರ ಸುಗಂಧತೈಲ,
Cross references
- Exodus 26:31 ವಿಮೋಚನಕಾಂಡ 26:31ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
- Exodus 26:7–14 ವಿಮೋಚನಕಾಂಡ 26:7–14ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು. ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು. ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು. ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು. ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು. ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ. ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ. ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
- Exodus 28:33 ವಿಮೋಚನಕಾಂಡ 28:33ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
- Exodus 26:1 ವಿಮೋಚನಕಾಂಡ 26:1ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
- Exodus 28:15 ವಿಮೋಚನಕಾಂಡ 28:15ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
- Exodus 28:5–6 ವಿಮೋಚನಕಾಂಡ 28:5–6ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು. ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.
- Exodus 26:36 ವಿಮೋಚನಕಾಂಡ 26:36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.