Exodus · chapter 35 · verse 9
Exodus 35:9 in Kannada
ಗೋಮೇಧಕ, ಎಫೋದ್ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ.
Gomedhaka, ephodnnu edeyalliyoo padakadalliyoo koodrisalu ratnagalu ive.
Exodus 35:9 in English
- King James Version (KJV)
- And onyx stones, and stones to be set for the ephod, and for the breastplate.
- World English Bible (WEB)
- onyx stones, and stones to be set for the ephod and for the breastplate.
- American Standard Version (ASV)
- and onyx stones, and stones to be set, for the ephod, and for the breastplate.
- Bible in Basic English (BBE)
- And beryls and jewels to be cut for the ephod and for the priest's bag.
- Darby Translation (DBY)
- and onyx stones, and stones to be set for the ephod, and for the breastplate.
- Webster's Bible (WBS)
- And onyx stones, and stones to be set for the ephod, and for the breast-plate.
- Young's Literal Translation (YLT)
- and shoham stones, and stones for settings, for an ephod, and for a breastplate.
Read in context
- 7ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು.
- 8ದೀಪಕ್ಕೋಸ್ಕರ ಎಣ್ಣೆ, ಅಭಿಷೇಕಿಸುವ ತೈಲಕ್ಕೋಸ್ಕರ ಮತ್ತು ಪರಿಮಳ ಧೂಪಕ್ಕೋಸ್ಕರ ಸುಗಂಧತೈಲ,
- 9ಗೋಮೇಧಕ, ಎಫೋದ್ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ.
- 10ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.
- 11ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ
Cross references
- Exodus 25:5 ವಿಮೋಚನಕಾಂಡ 25:5ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.
- Exodus 28:9 ವಿಮೋಚನಕಾಂಡ 28:9ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
- Exodus 39:6–14 ವಿಮೋಚನಕಾಂಡ 39:6–14ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು. ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು. ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು. ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು. ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು. ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು. ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು. ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು.
- Exodus 28:17–21 ವಿಮೋಚನಕಾಂಡ 28:17–21ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು. ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು. ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು. ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.