Exodus · chapter 36 · verse 10
Exodus 36:10 in Kannada
ಅವನು ಐದು ತೆರೆಗಳನ್ನು ಒಂದಕ್ಕೊಂದು ಜೋಡಿ ಸಿದನು, ಬೇರೆ ಐದು ತೆರೆಗಳನ್ನೂ ಒಂದಕ್ಕೊಂದು ಜೋಡಿಸಿದನು.
Avanu aidu teregalannu ondakkondu jodi sidanu, bere aidu teregalannoo ondakkondu jodisidanu.
Exodus 36:10 in English
- King James Version (KJV)
- And he coupled the five curtains one unto another: and [the other] five curtains he coupled one unto another.
- World English Bible (WEB)
- He coupled five curtains to one another, and the other five curtains he coupled to one another.
- American Standard Version (ASV)
- And he coupled five curtains one to another: and [the other] five curtains he coupled one to another.
- Bible in Basic English (BBE)
- And five curtains were joined together, and the other five curtains were joined together.
- Darby Translation (DBY)
- And he coupled five of the curtains one to another, and [the other] five curtains coupled he one to another.
- Webster's Bible (WBS)
- And he coupled the five curtains one to another: and [the other] five curtains he coupled one to another.
- Young's Literal Translation (YLT)
- And he joineth the five curtains one unto another, and the [other] five curtains he hath joined one unto another;
Read in context
- 8ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.
- 9ಒಂದು ತೆರೆಯು ಇಪ್ಪತ್ತೆಂಟು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ತೆರೆಗಳೆಲ್ಲಾ ಒಂದೇ ಅಳತೆಯವುಗಳಾಗಿದ್ದವು.
- 10ಅವನು ಐದು ತೆರೆಗಳನ್ನು ಒಂದಕ್ಕೊಂದು ಜೋಡಿ ಸಿದನು, ಬೇರೆ ಐದು ತೆರೆಗಳನ್ನೂ ಒಂದಕ್ಕೊಂದು ಜೋಡಿಸಿದನು.
- 11ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು;
- 12ಒಂದು ತೆರೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ ಇನ್ನೊಂದು ತೆರೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದನು. ಆ ಕುಣಿಕೆಗಳು ಒಂದು ತೆರೆಯನ್ನು ಮತ್ತೊಂದು ತೆರೆಯು ಹಿಡಿದುಕೊಳ್ಳುವಂತೆ ಮಾಡಿದನು.
Cross references
- Philippians 3:15 ಫಿಲಿಪ್ಪಿಯವರಿಗೆ 3:15ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
- Ephesians 2:21–22 ಎಫೆಸದವರಿಗೆ 2:21–22ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 1 Corinthians 12:20 1 ಕೊರಿಂಥದವರಿಗೆ 12:20ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.
- Ephesians 1:23 ಎಫೆಸದವರಿಗೆ 1:23ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Exodus 26:3 ವಿಮೋಚನಕಾಂಡ 26:3ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು.
- Zephaniah 3:9 ಚೆಫನ್ಯ 3:9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
- 1 Corinthians 12:27 1 ಕೊರಿಂಥದವರಿಗೆ 12:27ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
- Ephesians 4:2–6 ಎಫೆಸದವರಿಗೆ 4:2–6ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ. ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ, ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ. ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
- Philippians 2:2 ಫಿಲಿಪ್ಪಿಯವರಿಗೆ 2:2ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.
- 1 Corinthians 1:10 1 ಕೊರಿಂಥದವರಿಗೆ 1:10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Psalm 122:3 ಕೀರ್ತನೆಗಳು 122:3ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ.
- Psalm 133:1 ಕೀರ್ತನೆಗಳು 133:1ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!