Exodus · chapter 36 · verse 2
Exodus 36:2 in Kannada
ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.
Bechalelanannoo oholiyaabanannoo kartanu yaara hrudayagalalli jnyaanavittano aa jnyaana hrudayavidda pratiyobbanannoo aa kelasa maaduvadakke hrudayavu prerepisalpatta prati yobbanannoo mosheyu karedanu.
Exodus 36:2 in English
- King James Version (KJV)
- And Moses called Bezaleel and Aholiab, and every wise hearted man, in whose heart the LORD had put wisdom, [even] every one whose heart stirred him up to come unto the work to do it:
- World English Bible (WEB)
- Moses called Bezalel and Oholiab, and every wise-hearted man, in whose heart the LORD had put wisdom, even everyone whose heart stirred him up to come to the work to do it.
- American Standard Version (ASV)
- And Moses called Bezalel and Oholiab, and every wise-hearted man, in whose heart Jehovah had put wisdom, even every one whose heart stirred him up to come unto the work to do it:
- Bible in Basic English (BBE)
- Then Moses sent for Bezalel and Oholiab, and for all the wise-hearted men to whom the Lord had given wisdom, even everyone who was moved by the impulse of his heart to come and take part in the work:
- Darby Translation (DBY)
- And Moses called Bezaleel and Aholiab, and every man that was wise-hearted, in whose heart God had put wisdom, every one whose heart moved him to come to the work to do it.
- Webster's Bible (WBS)
- And Moses called Bezaleel and Aholiab, and every wise-hearted man, in whose heart the LORD had put wisdom, [even] every one whose heart excited him to come to the work to do it:
- Young's Literal Translation (YLT)
- And Moses calleth unto Bezaleel, and unto Aholiab, and unto every wise-hearted man in whose heart Jehovah hath given wisdom, every one whom his heart lifted up, to come near unto the work to do it.
Read in context
- 1ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು.
- 2ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.
- 3ಆಗ ಇಸ್ರಾ ಯೇಲ್ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.
- 4ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದು
Cross references
- Colossians 4:17 ಕೊಲೊಸ್ಸೆಯವರಿಗೆ 4:17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Hebrews 5:4 ಇಬ್ರಿಯರಿಗೆ 5:4ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
- Exodus 31:6 ವಿಮೋಚನಕಾಂಡ 31:6ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
- 1 Chronicles 29:5 1 ಪೂರ್ವಕಾಲವೃತ್ತಾಂತ 29:5ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.
- Acts 14:23 ಅಪೊಸ್ತಲರ ಕೃತ್ಯಗಳು 14:23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- Acts 6:3–4 ಅಪೊಸ್ತಲರ ಕೃತ್ಯಗಳು 6:3–4ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ. ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
- Exodus 35:10 ವಿಮೋಚನಕಾಂಡ 35:10ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.
- Exodus 28:3 ವಿಮೋಚನಕಾಂಡ 28:3ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
- Exodus 25:2 ವಿಮೋಚನಕಾಂಡ 25:2ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.
- Exodus 35:2 ವಿಮೋಚನಕಾಂಡ 35:2ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
- Exodus 35:21–35 ವಿಮೋಚನಕಾಂಡ 35:21–35ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು. ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು. ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು. ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು. ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು. ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು. ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು. ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು. ಆಗ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ. ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ. ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
Original words (Hebrew)
- Moses · H4872מֹשֶׁה Môsheh
- called · H7121קָרָא qârâʼ
- Bezaleel · H1212בְּצַלְאֵל Bᵉtsalʼêl
- Aholiab · H171אׇהֳלִיאָב ʼOhŏlîyʼâb
- wise · H2450חָכָם châkâm
- hearted · H3820לֵב lêb
- man · H376אִישׁ ʼîysh
- heart · H3820לֵב lêb
- put · H5414נָתַן nâthan
- wisdom · H2451חׇכְמָה chokmâh
- heart · H3820לֵב lêb
- up · H5375נָשָׂא nâsâʼ
- come · H7126קָרַב qârab
- work · H4399מְלָאכָה mᵉlâʼkâh
- do · H6213עָשָׂה ʻâsâh