Skip to content
ThuthiThuthiThuthi
Exodus · chapter 36 · verse 20

Exodus 36:20 in Kannada

ಗುಡಾರವು ನಿಂತುಕೊಂಡಿರುವದಕ್ಕೆ ಅವನು ಜಾಲೀ ಮರದಿಂದ ಹಲಗೆಗಳನ್ನು ಮಾಡಿದನು.

Gudaaravu nintukondiruvadakke avanu jaalee maradinda halagegalannu maadidanu.

Exodus 36:20 in English

King James Version (KJV)
And he made boards for the tabernacle [of] shittim wood, standing up.
World English Bible (WEB)
He made the boards for the tabernacle of acacia wood, standing up.
American Standard Version (ASV)
And he made the boards for the tabernacle, of acacia wood, standing up.
Bible in Basic English (BBE)
And for the uprights of the House they made boards of hard wood.
Darby Translation (DBY)
And he made the boards for the tabernacle of acacia-wood, standing up;
Webster's Bible (WBS)
And he made boards for the tabernacle [of] shittim wood, standing up.
Young's Literal Translation (YLT)
And he maketh the boards for the tabernacle of shittim wood, standing up;

Read in context

  1. 18ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು.
  2. 19ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು.
  3. 20ಗುಡಾರವು ನಿಂತುಕೊಂಡಿರುವದಕ್ಕೆ ಅವನು ಜಾಲೀ ಮರದಿಂದ ಹಲಗೆಗಳನ್ನು ಮಾಡಿದನು.
  4. 21ಒಂದು ಹಲಗೆಯ ಉದ್ದಳತೆ ಹತ್ತು ಮೊಳದ್ದಾಗಿಯೂಆ ಹಲಗೆಯ ಅಗಲಳತೆ ಒಂದುವರೆ ಮೊಳದ್ದಾಗಿಯೂ ಇತ್ತು.
  5. 22ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು.
Read all of Exodus 36

Cross references

Original words (Hebrew)

Exodus 36:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.