Skip to content
ThuthiThuthiThuthi
Exodus · chapter 36 · verse 25

Exodus 36:25 in Kannada

ಗುಡಾರದ ಉತ್ತರ ದಿಕ್ಕಿನ ಮೂಲೆಯ ಇನ್ನೊಂದು ಭಾಗಕ್ಕೆ ಅವನು ಇಪ್ಪತ್ತು ಹಲಗೆಗಳನ್ನೂ ಮಾಡಿದನು.

Gudaarada uttara dikkina mooleya innondu bhaagakke avanu ippattu halagegalannoo maadidanu.

Exodus 36:25 in English

King James Version (KJV)
And for the other side of the tabernacle, [which is] toward the north corner, he made twenty boards,
World English Bible (WEB)
For the second side of the tabernacle, on the north side, he made twenty boards
American Standard Version (ASV)
And for the second side of the tabernacle, on the north side, he made twenty boards,
Bible in Basic English (BBE)
And for the second side of the House, on the north, they made twenty boards,
Darby Translation (DBY)
And for the other side of the tabernacle, on the side toward the north, he made twenty boards,
Webster's Bible (WBS)
And for the other side of the tabernacle [which is] towards the north corner, he made twenty boards.
Young's Literal Translation (YLT)
And for the second side of the tabernacle, for the north side, he hath made twenty boards,

Read in context

  1. 23ಅವನು ಗುಡಾರಕ್ಕೋಸ್ಕರ ಹಲಗೆ ಗಳನ್ನು ಮಾಡಿದನು. ದಕ್ಷಿಣ ದಿಕ್ಕಿಗೆ ದಕ್ಷಿಣಭಾಗಕ್ಕೆ ಇಪ್ಪತ್ತು ಹಲಗೆಗಳನ್ನು ಮಾಡಿದನು.
  2. 24ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ
  3. 25ಗುಡಾರದ ಉತ್ತರ ದಿಕ್ಕಿನ ಮೂಲೆಯ ಇನ್ನೊಂದು ಭಾಗಕ್ಕೆ ಅವನು ಇಪ್ಪತ್ತು ಹಲಗೆಗಳನ್ನೂ ಮಾಡಿದನು.
  4. 26ಒಂದೊಂದು ಹಲಗೆಯ ಕೆಳಗೆ ಎರಡೆರಡಾಗಿ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು.
  5. 27ಗುಡಾರದ ಪಶ್ಚಿಮ ಭಾಗದ ಮಗ್ಗಲುಗಳಿಗೆ ಆರು ಹಲಗೆಗಳನ್ನು ಮಾಡಿ ದನು.
Read all of Exodus 36

Original words (Hebrew)

Exodus 36:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.