Skip to content
ThuthiThuthiThuthi
Exodus · chapter 36 · verse 3

Exodus 36:3 in Kannada

ಆಗ ಇಸ್ರಾ ಯೇಲ್‌ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.

Aaga israa yel makkalu parishuddha aalayada seveya kelasakkoskaravoo adannu maadisuvadakkoska ravoo tanda kaanikegalannellaa mosheya baliyinda avaru takkondaru. Idallade avaru prati udaya dalli avanige innoo uchitavaada kaanikegalannu taruttiddaru.

Exodus 36:3 in English

King James Version (KJV)
And they received of Moses all the offering, which the children of Israel had brought for the work of the service of the sanctuary, to make it [withal]. And they brought yet unto him free offerings every morning.
World English Bible (WEB)
They received from Moses all the offering which the children of Israel had brought for the work of the service of the sanctuary, with which to make it. They kept bringing free will offerings to him every morning.
American Standard Version (ASV)
and they received of Moses all the offering which the children of Israel had brought for the work of the service of the sanctuary, wherewith to make it. And they brought yet unto him freewill-offerings every morning.
Bible in Basic English (BBE)
And they took from Moses all the offerings which the children of Israel had given for the building of the holy place. And still they went on giving him more free offerings every morning.
Darby Translation (DBY)
And they took from Moses every heave-offering that the children of Israel had brought for the work of the service of the sanctuary, to make it. And they still brought him voluntary offerings morning by morning.
Webster's Bible (WBS)
And they received from Moses all the offering which the children of Israel had brought for the work of the service of the sanctuary, to make it. And they brought yet to him free-offerings every morning.
Young's Literal Translation (YLT)
And they take from before Moses all the heave-offering which the sons of Israel have brought in for the work of the service of the sanctuary to do it; and still they have brought in unto him a willing-offering morning by morning.

Read in context

  1. 1ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು.
  2. 2ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.
  3. 3ಆಗ ಇಸ್ರಾ ಯೇಲ್‌ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.
  4. 4ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದು
  5. 5ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು.
Read all of Exodus 36

Cross references

Original words (Hebrew)

Exodus 36:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.