Skip to content
ThuthiThuthiThuthi
Exodus · chapter 36 · verse 31

Exodus 36:31 in Kannada

ಅವನು ಜಾಲೀ ಮರದ ಅಗುಳಿಗಳನ್ನು ಮಾಡಿದನು; ಗುಡಾರದ ಒಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು,

Avanu jaalee marada aguligalannu maadidanu; gudaarada ondu bhaagada halagegalige aidu aguligalu,

Exodus 36:31 in English

King James Version (KJV)
And he made bars of shittim wood; five for the boards of the one side of the tabernacle,
World English Bible (WEB)
He made bars of acacia wood: five for the boards of the one side of the tabernacle,
American Standard Version (ASV)
And he made bars of acacia wood; five for the boards of the one side of the tabernacle,
Bible in Basic English (BBE)
And they made rods of hard wood; five for the boards on one side of the House,
Darby Translation (DBY)
— And he made bars of acacia-wood: five for the boards of the one side of the tabernacle,
Webster's Bible (WBS)
And he made bars of shittim wood; five for the boards of the one side of the tabernacle,
Young's Literal Translation (YLT)
And he maketh bars of shittim wood, five for the boards of the one side of the tabernacle,

Read in context

  1. 29ಅವುಗಳು ಅಡಿಯಲ್ಲಿಯೂ ಮೇಲ್ಗಡೆಯಲ್ಲಿಯೂ ಒಂದೇ ಉಂಗುರದಿಂದ ಜೋಡಿಸಲ್ಪಟ್ಟವು. ಇದೇ ರೀತಿಯಲ್ಲಿ ಅವನು ಎರಡೂ ಮೂಲೆಗಳಲ್ಲಿರುವ ಎರಡಕ್ಕೂ ಮಾಡಿದನು.
  2. 30ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು.
  3. 31ಅವನು ಜಾಲೀ ಮರದ ಅಗುಳಿಗಳನ್ನು ಮಾಡಿದನು; ಗುಡಾರದ ಒಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು,
  4. 32ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು.
  5. 33ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು.
Read all of Exodus 36

Cross references

Original words (Hebrew)

Exodus 36:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.