Exodus · chapter 36 · verse 33
Exodus 36:33 in Kannada
ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು.
Madhyada aguliyu halagegala naduve ondu badiyinda innondu badiya varege haadu hoguva haage maadidanu.
Exodus 36:33 in English
- King James Version (KJV)
- And he made the middle bar to shoot through the boards from the one end to the other.
- World English Bible (WEB)
- He made the middle bar to pass through in the middle of the boards from the one end to the other.
- American Standard Version (ASV)
- And he made the middle bar to pass through in the midst of the boards from the one end to the other.
- Bible in Basic English (BBE)
- The middle rod was made to go right through the rings of all the boards from one end to the other.
- Darby Translation (DBY)
- And he made the middle bar in the midst of the boards reach from one end to the other.
- Webster's Bible (WBS)
- And he made the middle bar to shoot through the boards from the one end to the other.
- Young's Literal Translation (YLT)
- and he maketh the middle bar to enter into the midst of the boards from end to end;
Read in context
- 31ಅವನು ಜಾಲೀ ಮರದ ಅಗುಳಿಗಳನ್ನು ಮಾಡಿದನು; ಗುಡಾರದ ಒಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು,
- 32ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು.
- 33ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು.
- 34ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.
- 35ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.