Skip to content
ThuthiThuthiThuthi
Exodus · chapter 36 · verse 34

Exodus 36:34 in Kannada

ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.

Aa halagegalannu chinnadinda hodisi aguligalige balegalaagiruva unguragalannu chinnadinda maadi aguligalannu chinnadinda hodisidanu.

Exodus 36:34 in English

King James Version (KJV)
And he overlaid the boards with gold, and made their rings [of] gold [to be] places for the bars, and overlaid the bars with gold.
World English Bible (WEB)
He overlaid the boards with gold, and made their rings of gold as places for the bars, and overlaid the bars with gold.
American Standard Version (ASV)
And he overlaid the boards with gold, and made their rings of gold for places for the bars, and overlaid the bars with gold.
Bible in Basic English (BBE)
All the boards were plated with gold, and the rings through which the rods went were of gold, and the rods were plated with gold.
Darby Translation (DBY)
And he overlaid the boards with gold; and made their rings of gold [as] receptacles for the bars; and overlaid the bars with gold.
Webster's Bible (WBS)
And he overlaid the boards with gold, and made their rings [of] gold [to be] places for the bars, and overlaid the bars with gold.
Young's Literal Translation (YLT)
and the boards he hath overlaid with gold, and their rings he hath made of gold, places for bars, and he overlayeth the bars with gold.

Read in context

  1. 32ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು.
  2. 33ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು.
  3. 34ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.
  4. 35ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.
  5. 36ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
Read all of Exodus 36

Original words (Hebrew)

Exodus 36:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.