Exodus · chapter 36 · verse 35
Exodus 36:35 in Kannada
ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.
Neeli, dhoomra, raktavarna, nayavaagi hoseda naarugalinda tereyannu maadidanu. Adara mele kushala kelasadinda keroobigalannu maadidanu.
Exodus 36:35 in English
- King James Version (KJV)
- And he made a vail [of] blue, and purple, and scarlet, and fine twined linen: [with] cherubims made he it of cunning work.
- World English Bible (WEB)
- He made the veil of blue, purple, scarlet, and fine twined linen, with cherubim. He made it the work of a skillful workman.
- American Standard Version (ASV)
- And he made the veil of blue, and purple, and scarlet, and fine twined linen: with cherubim, the work of the skilful workman, made he it.
- Bible in Basic English (BBE)
- And he made the veil of the best linen, blue and purple and red, worked with winged ones designed by expert workmen.
- Darby Translation (DBY)
- And he made the veil of blue, and purple, and scarlet, and twined byssus: of artistic work he made it [with] cherubim.
- Webster's Bible (WBS)
- And he made a vail [of] blue, and purple, and scarlet, and fine twined linen: [with] cherubim he made it of curious work.
- Young's Literal Translation (YLT)
- And he maketh the vail of blue, and purple, and scarlet, and twined linen, work of a designer he hath made it, [with] cherubs;
Read in context
- 33ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು.
- 34ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.
- 35ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.
- 36ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
- 37ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
Cross references
- Matthew 27:51 ಮತ್ತಾಯನು 27:51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- Hebrews 10:20 ಇಬ್ರಿಯರಿಗೆ 10:20ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
- Exodus 26:31–37 ವಿಮೋಚನಕಾಂಡ 26:31–37ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು. ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು. ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು. ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು. ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು. ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು. ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
- Exodus 40:21 ವಿಮೋಚನಕಾಂಡ 40:21ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
- Exodus 30:6 ವಿಮೋಚನಕಾಂಡ 30:6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
Original words (Hebrew)
- made · H6213עָשָׂה ʻâsâh
- vail · H6532פֹּרֶכֶת pôreketh
- blue · H8504תְּכֵלֶת tᵉkêleth
- purple · H713אַרְגָּמָן ʼargâmân
- scarlet · H8144שָׁנִי shânîy
- twined · H7806שָׁזַר shâzar
- linen · H8336שֵׁשׁ shêsh
- cherubims · H3742כְּרוּב kᵉrûwb
- made · H6213עָשָׂה ʻâsâh
- cunning · H2803חָשַׁב châshab
- work · H4639מַעֲשֶׂה maʻăseh