Skip to content
ThuthiThuthiThuthi
Exodus · chapter 36 · verse 37

Exodus 36:37 in Kannada

ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.

Baagalige neeli, dhoomra, raktavarnada hoseda nayavaada naarugalinda kasooti haaki tereyannu maadidanu;kondi iruva aidu kambagalannu maadi avugala talegalannoo kamba galannoo chinnadinda hodisidanu. Aadare avugala aidu kaalugalu hittaaleyaddaagiddavu.

Exodus 36:37 in English

King James Version (KJV)
And he made an hanging for the tabernacle door [of] blue, and purple, and scarlet, and fine twined linen, of needlework;
World English Bible (WEB)
He made a screen for the door of the tent, of blue, purple, scarlet, and fine twined linen, the work of an embroiderer;
American Standard Version (ASV)
And he made a screen for the door of the Tent, of blue, and purple, and scarlet, and fine twined linen, the work of the embroiderer;
Bible in Basic English (BBE)
And they made a curtain for the door of the tent, of the best linen with needlework of blue and purple and red;
Darby Translation (DBY)
And he made a curtain for the entrance of the tent of blue, and purple, and scarlet, and twined byssus, of embroidery;
Webster's Bible (WBS)
And he made a hanging for the tabernacle-door [of] blue, and purple, and scarlet, and fine twined linen, of needle-work;
Young's Literal Translation (YLT)
And he maketh a covering for the opening of the tent, of blue, and purple, and scarlet, and twined linen, work of an embroiderer,

Read in context

  1. 35ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.
  2. 36ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
  3. 37ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
  4. 38ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
Read all of Exodus 36

Cross references

Original words (Hebrew)

Exodus 36:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.