Skip to content
ThuthiThuthiThuthi
Exodus · chapter 36 · verse 4

Exodus 36:4 in Kannada

ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದು

Aaga parishuddha sthalada kelasavannu maaduva jnyaanigalellaroo taavu maaduttidda kelasadinda bandu

Exodus 36:4 in English

King James Version (KJV)
And all the wise men, that wrought all the work of the sanctuary, came every man from his work which they made;
World English Bible (WEB)
All the wise men, who performed all the work of the sanctuary, each came from his work which he did.
American Standard Version (ASV)
And all the wise men, that wrought all the work of the sanctuary, came every man from his work which they wrought;
Bible in Basic English (BBE)
Then the wise men, who were doing all the work of the holy place, came from their work;
Darby Translation (DBY)
And all the wise men that wrought all the work of the sanctuary came, every man from his work which they wrought,
Webster's Bible (WBS)
And all the wise men, that wrought all the work of the sanctuary, came every man from his work which they made.
Young's Literal Translation (YLT)
And all the wise men, who are doing all the work of the sanctuary, come each from his work which they are doing,

Read in context

  1. 2ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.
  2. 3ಆಗ ಇಸ್ರಾ ಯೇಲ್‌ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.
  3. 4ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದು
  4. 5ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು.
  5. 6ಆಗ ಮೋಶೆಯು ಇನ್ನು ಮೇಲೆ ಪರಿಶುದ್ಧ ಸ್ಥಳದ ಕಾಣಿಕೆ ಗೋಸ್ಕರ ಯಾವ ಗಂಡಸಾಗಲಿ ಹೆಂಗಸಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸ ಬೇಕೆಂಬದಾಗಿ ಆಜ್ಞಾಪಿಸಬೇಕು ಎಂದು ಹೇಳಿದನು. ಹೀಗೆ ಜನರು ತರುವದನ್ನು ನಿಲ್ಲಿಸಿಬಿಟ್ಟರು.
Read all of Exodus 36

Cross references

Original words (Hebrew)

Exodus 36:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.