Skip to content
ThuthiThuthiThuthi
Exodus · chapter 36 · verse 5

Exodus 36:5 in Kannada

ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು.

Mosheya sangada maatanaadi kartanu maadabekendu aajnyaapisida seveya kelasakke bekaagiruvadakkintaloo hechchaadaddannu ee janaru taruttiddaare endu helidaru.

Exodus 36:5 in English

King James Version (KJV)
And they spake unto Moses, saying, The people bring much more than enough for the service of the work, which the LORD commanded to make.
World English Bible (WEB)
They spoke to Moses, saying, “The people have brought much more than enough for the service of the work which the LORD commanded to make.”
American Standard Version (ASV)
and they spake unto Moses, saying, The people bring much more than enough for the service of the work which Jehovah commanded to make.
Bible in Basic English (BBE)
And said to Moses, The people are giving much more than is needed for the work which the Lord has given us orders to do.
Darby Translation (DBY)
and spoke to Moses, saying, The people bring much more than enough for the service of the work that Jehovah commanded to be done.
Webster's Bible (WBS)
And they spoke to Moses, saying, The people bring much more than enough for the service of the work, which the LORD commanded to make.
Young's Literal Translation (YLT)
and speak unto Moses, saying, 'The people are multiplying to bring in more than sufficient for the service of the work which Jehovah commanded to make.'

Read in context

  1. 3ಆಗ ಇಸ್ರಾ ಯೇಲ್‌ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.
  2. 4ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದು
  3. 5ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು.
  4. 6ಆಗ ಮೋಶೆಯು ಇನ್ನು ಮೇಲೆ ಪರಿಶುದ್ಧ ಸ್ಥಳದ ಕಾಣಿಕೆ ಗೋಸ್ಕರ ಯಾವ ಗಂಡಸಾಗಲಿ ಹೆಂಗಸಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸ ಬೇಕೆಂಬದಾಗಿ ಆಜ್ಞಾಪಿಸಬೇಕು ಎಂದು ಹೇಳಿದನು. ಹೀಗೆ ಜನರು ತರುವದನ್ನು ನಿಲ್ಲಿಸಿಬಿಟ್ಟರು.
  5. 7ಅವರಿಗೆ ಎಲ್ಲಾ ಕೆಲಸವನ್ನು ಮಾಡುವದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಾನು ಇತ್ತು.
Read all of Exodus 36

Cross references

Original words (Hebrew)

Exodus 36:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.