Exodus · chapter 37 · verse 1
Exodus 37:1 in Kannada
ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.
Bechalelanu jaalee maradindaeraduvare mola udda, onduvare mola agala, onduvare mola ettaravaagiruva manjooshavannu maadidanu.
Exodus 37:1 in English
- King James Version (KJV)
- And Bezaleel made the ark [of] shittim wood: two cubits and a half [was] the length of it, and a cubit and a half the breadth of it, and a cubit and a half the height of it:
- World English Bible (WEB)
- Bezalel made the ark of acacia wood. Its length was two and a half cubits, and its width a cubit and a half, and a cubit and a half its height.
- American Standard Version (ASV)
- And Bezalel made the ark of acacia wood: two cubits and a half was the length of it, and a cubit and a half the breadth of it, and a cubit and a half the height of it.
- Bible in Basic English (BBE)
- And Bezalel made the ark of hard wood, two and a half cubits long, a cubit and a half wide and a cubit and a half high;
- Darby Translation (DBY)
- And Bezaleel made the ark of acacia-wood; two cubits and a half the length thereof, and a cubit and a half the breadth thereof, and a cubit and a half the height thereof.
- Webster's Bible (WBS)
- And Bezaleel made the ark [of] shittim wood: two cubits and a half [was] the length of it, and a cubit and a half the breadth of it, and a cubit and a half the hight of it:
- Young's Literal Translation (YLT)
- And Bezaleel maketh the ark of shittim wood, two cubits and a half its length, and a cubit and a half its breadth, and a cubit and a half its height;
Read in context
- 1ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.
- 2ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
- 3ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.
Cross references
- Numbers 10:33–36 ಅರಣ್ಯಕಾಂಡ 10:33–36ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು. ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು. ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು. ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
- Exodus 26:33 ವಿಮೋಚನಕಾಂಡ 26:33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
- Exodus 25:10–20 ವಿಮೋಚನಕಾಂಡ 25:10–20ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು. ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು. ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು. ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು, ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು. ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು. ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು. ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
- Exodus 31:7 ವಿಮೋಚನಕಾಂಡ 31:7ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ
- Exodus 40:3 ವಿಮೋಚನಕಾಂಡ 40:3ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
- Exodus 40:20–21 ವಿಮೋಚನಕಾಂಡ 40:20–21ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು. ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
Original words (Hebrew)
- Bezaleel · H1212בְּצַלְאֵל Bᵉtsalʼêl
- made · H6213עָשָׂה ʻâsâh
- ark · H727אָרוֹן ʼârôwn
- shittim · H7848שִׁטָּה shiṭṭâh
- wood · H6086עֵץ ʻêts
- cubits · H520אַמָּה ʼammâh
- half · H2677חֵצִי chêtsîy
- length · H753אֹרֶךְ ʼôrek
- cubit · H520אַמָּה ʼammâh
- half · H2677חֵצִי chêtsîy
- breadth · H7341רֹחַב rôchab
- cubit · H520אַמָּה ʼammâh
- half · H2677חֵצִי chêtsîy
- height · H6967קוֹמָה qôwmâh