Skip to content
ThuthiThuthiThuthi
Exodus · chapter 37 · verse 10

Exodus 37:10 in Kannada

ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.

Avanu jaalee maradinda ondu mejannu maadidanu; adu eradu mola uddavoo ondu mola agalavoo onduvare mola ettaravoo aagittu.

Exodus 37:10 in English

King James Version (KJV)
And he made the table [of] shittim wood: two cubits [was] the length thereof, and a cubit the breadth thereof, and a cubit and a half the height thereof:
World English Bible (WEB)
He made the table of acacia wood. Its length was two cubits, and its width was a cubit, and its height was a cubit and a half.
American Standard Version (ASV)
And he made the table of acacia wood: two cubits [was] the length thereof, and a cubit the breadth thereof, and a cubit and a half the height thereof.
Bible in Basic English (BBE)
And he made the table of hard wood, two cubits long, a cubit wide and a cubit and a half high;
Darby Translation (DBY)
And he made the table of acacia-wood; two cubits the length thereof, and a cubit the breadth thereof, and a cubit and a half the height thereof.
Webster's Bible (WBS)
And he made the table [of] shittim wood: two cubits [was] its length, and a cubit its breadth, and a cubit and a half its hight:
Young's Literal Translation (YLT)
And he maketh the table of shittim wood; two cubits its length, and a cubit its breadth, and a cubit and a half its height,

Read in context

  1. 8ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು.
  2. 9ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
  3. 10ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
  4. 11ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು.
  5. 12ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
Read all of Exodus 37

Cross references

Original words (Hebrew)

Exodus 37:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.