Exodus · chapter 37 · verse 14
Exodus 37:14 in Kannada
ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
Mejannu horuvadakke kolannu sikkisuva sthalagalalli aa unguragalu mejina anchina meliddavu.
Exodus 37:14 in English
- King James Version (KJV)
- Over against the border were the rings, the places for the staves to bear the table.
- World English Bible (WEB)
- The rings were close by the border, the places for the poles to carry the table.
- American Standard Version (ASV)
- Close by the border were the rings, the places for the staves to bear the table.
- Bible in Basic English (BBE)
- The rings were fixed under the frame to take the rods with which the table was to be lifted.
- Darby Translation (DBY)
- Close to the margin were the rings, as receptacles of the staves to carry the table.
- Webster's Bible (WBS)
- Over against the border were the rings, the places for the staffs, to bear the table.
- Young's Literal Translation (YLT)
- over-against the border have the rings been, places for staves to bear the table.
Read in context
- 12ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
- 13ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು.
- 14ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
- 15ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
- 16ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.