Exodus · chapter 37 · verse 15
Exodus 37:15 in Kannada
ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
Mejannu horu vadakke jaalee maradinda kolugalannu maadi avugalannu chinnadinda hodisidanu.
Exodus 37:15 in English
- King James Version (KJV)
- And he made the staves [of] shittim wood, and overlaid them with gold, to bear the table.
- World English Bible (WEB)
- He made the poles of acacia wood, and overlaid them with gold, to carry the table.
- American Standard Version (ASV)
- And he made the staves of acacia wood, and overlaid them with gold, to bear the table.
- Bible in Basic English (BBE)
- The rods for lifting the table he made of hard wood plated with gold.
- Darby Translation (DBY)
- And he made the staves of acacia-wood, and overlaid them with gold, to carry the table.
- Webster's Bible (WBS)
- And he made the staffs [of] shittim wood, and overlaid them with gold, to bear the table.
- Young's Literal Translation (YLT)
- And he maketh the staves of shittim wood, and overlayeth them with gold, to bear the table;
Read in context
- 13ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು.
- 14ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
- 15ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
- 16ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
- 17ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.