Exodus · chapter 37 · verse 16
Exodus 37:16 in Kannada
ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
Anantara avanu mejina meliruva paatregalannu maadi danu. Adara harivaanagalu, adara chamachagalu, adara battalugalu ade reetiyalli avugala muchchalagalu ivugalannu chokka bangaaradinda maadidanu.
Exodus 37:16 in English
- King James Version (KJV)
- And he made the vessels which [were] upon the table, his dishes, and his spoons, and his bowls, and his covers to cover withal, [of] pure gold.
- World English Bible (WEB)
- He made the vessels which were on the table, its dishes, its spoons, its bowls, and its pitchers with which to pour out, of pure gold.
- American Standard Version (ASV)
- And he made the vessels which were upon the table, the dishes thereof, and the spoons thereof, and the bowls thereof, and the flagons thereof, wherewith to pour out, of pure gold.
- Bible in Basic English (BBE)
- And all the table-vessels, the plates and spoons and basins and the cups for liquids, he made of the best gold.
- Darby Translation (DBY)
- And he made the utensils that were on the table, the dishes thereof, and the cups thereof, and the bowls thereof, and the goblets with which to pour out, of pure gold.
- Webster's Bible (WBS)
- And he made the vessels which [were] upon the table, its dishes, and its spoons, and its bowls, and its covers to cover with, [of] pure gold.
- Young's Literal Translation (YLT)
- and he maketh the vessels which [are] upon the table, its dishes, and its bowls, and its cups, and the cups by which they pour out, of pure gold.
Read in context
- 14ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
- 15ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
- 16ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
- 17ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.
- 18ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
Cross references
- 2 Timothy 2:20 2 ತಿಮೊಥೆಯನಿಗೆ 2:20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
- Exodus 25:29 ವಿಮೋಚನಕಾಂಡ 25:29ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.
- Jeremiah 52:18–19 ಯೆರೆಮೀಯ 52:18–19ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
- 2 Kings 12:13 2 ಅರಸುಗಳು 12:13ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ
- 1 Kings 7:50 1 ಅರಸುಗಳು 7:50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.