Exodus · chapter 37 · verse 17
Exodus 37:17 in Kannada
ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.
Avanu chokka bangaarada deepastambhavannu maadidanu; aa deepastambhavannu avanu naksheya kelasamaadida achchina mele badidu tayaarisidanu.
Exodus 37:17 in English
- King James Version (KJV)
- And he made the candlestick [of] pure gold: [of] beaten work made he the candlestick; his shaft, and his branch, his bowls, his knops, and his flowers, were of the same:
- World English Bible (WEB)
- He made the lamp stand of pure gold. He made the lamp stand of beaten work. Its base, its shaft, its cups, its buds, and its flowers were of one piece with it.
- American Standard Version (ASV)
- And he made the candlestick of pure gold: of beaten work made he the candlestick, even its base, and its shaft; its cups, its knops, and its flowers, were of one piece with it.
- Bible in Basic English (BBE)
- Then he made the support for the lights, all of the best gold; its base and its pillar were of hammered gold; its cups and buds and flowers were all made out of the same metal:
- Darby Translation (DBY)
- And he made the candlestick of pure gold; [of] beaten work he made the candlestick: its base, and its shaft, its cups, its knobs, and its flowers were of itself.
- Webster's Bible (WBS)
- And he made the candlestick of pure gold; [of] beaten work he made the candlestick; its shaft, and its branch, its bowls, its knobs, and its flowers were of the same:
- Young's Literal Translation (YLT)
- And he maketh the candlestick of pure gold; of beaten work he hath made the candlestick, its base, and its branch, its calyxes, its knops, and its flowers, have been of the same;
Read in context
- 15ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
- 16ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
- 17ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.
- 18ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
- 19ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.
Cross references
- Exodus 25:31–39 ವಿಮೋಚನಕಾಂಡ 25:31–39ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು. ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು. ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Hebrews 9:2 ಇಬ್ರಿಯರಿಗೆ 9:2ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
- John 1:4–9 ಯೋಹಾನನು 1:4–9ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು. ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ. ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು. ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು. ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು. ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- Philippians 2:15 ಫಿಲಿಪ್ಪಿಯವರಿಗೆ 2:15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- Zechariah 4:2 ಜೆಕರ್ಯ 4:2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
- Zechariah 4:11 ಜೆಕರ್ಯ 4:11ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು.
- 1 Chronicles 28:15 1 ಪೂರ್ವಕಾಲವೃತ್ತಾಂತ 28:15ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು.
- Matthew 5:15 ಮತ್ತಾಯನು 5:15ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
- Exodus 40:24–25 ವಿಮೋಚನಕಾಂಡ 40:24–25ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
- 2 Chronicles 13:11 2 ಪೂರ್ವಕಾಲವೃತ್ತಾಂತ 13:11ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
- Leviticus 24:4 ಯಾಜಕಕಾಂಡ 24:4ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
Original words (Hebrew)
- made · H6213עָשָׂה ʻâsâh
- candlestick · H4501מְנוֹרָה mᵉnôwrâh
- pure · H2889טָהוֹר ṭâhôwr
- gold · H2091זָהָב zâhâb
- work · H4749מִקְשָׁה miqshâh
- made · H6213עָשָׂה ʻâsâh
- candlestick · H4501מְנוֹרָה mᵉnôwrâh
- shaft · H3409יָרֵךְ yârêk
- branch · H7070קָנֶה qâneh
- bowls · H1375גְּבִיעַ gᵉbîyaʻ
- knops · H3730כַּפְתֹּר kaphtôr
- flowers · H6525פֶּרַח perach