Exodus · chapter 37 · verse 20
Exodus 37:20 in Kannada
ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
Deepastambhadalli goodugaloo hoovugaloo koodida baadaavi hoovulla naalku hanategalu.
Exodus 37:20 in English
- King James Version (KJV)
- And in the candlestick [were] four bowls made like almonds, his knops, and his flowers:
- World English Bible (WEB)
- In the lamp stand were four cups made like almond blossoms, its buds and its flowers;
- American Standard Version (ASV)
- And in the candlestick were four cups made like almond-blossoms, the knops thereof, and the flowers thereof;
- Bible in Basic English (BBE)
- And on its pillar, four cups like almond flowers, every one with its bud and its flower;
- Darby Translation (DBY)
- And in the candlestick were four cups, shaped like almonds, its knobs, and its flowers;
- Webster's Bible (WBS)
- And in the candlestick [were] four bowls made like almonds, its knobs, and its flowers:
- Young's Literal Translation (YLT)
- And in the candlestick [are] four calyxes, made like almonds, its knops, and its flowers,
Read in context
- 18ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
- 19ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.
- 20ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
- 21ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
- 22ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
Cross references
- Jeremiah 1:11 ಯೆರೆಮೀಯ 1:11ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
- Ecclesiastes 12:5 ಪ್ರಸಂಗಿ 12:5ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
- Exodus 25:33 ವಿಮೋಚನಕಾಂಡ 25:33ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.
- Numbers 17:8 ಅರಣ್ಯಕಾಂಡ 17:8ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.