Exodus · chapter 37 · verse 22
Exodus 37:22 in Kannada
ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
Adara goodugaloo kombegaloo adarindale untaagiddavu; adellaa chokka bangaarada onde kalaakrutiyaagittu.
Exodus 37:22 in English
- King James Version (KJV)
- Their knops and their branches were of the same: all of it [was] one beaten work [of] pure gold.
- World English Bible (WEB)
- Their buds and their branches were of one piece with it. The whole thing was one beaten work of pure gold.
- American Standard Version (ASV)
- Their knops and their branches were of one piece with it: the whole of it was one beaten work of pure gold.
- Bible in Basic English (BBE)
- The buds and the branches were made of the same metal, all together one complete work of the best hammered gold.
- Darby Translation (DBY)
- Their knobs and their branches were of itself — all of one beaten work of pure gold.
- Webster's Bible (WBS)
- Their knobs and their branches were of the same: all of it [was] one beaten work [of] pure gold.
- Young's Literal Translation (YLT)
- their knops and their branches have been of the same; all of it one beaten work of pure gold.
Read in context
- 20ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
- 21ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
- 22ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
- 23ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
- 24ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
Cross references
- Exodus 25:31 ವಿಮೋಚನಕಾಂಡ 25:31ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.
- Psalm 51:17 ಕೀರ್ತನೆಗಳು 51:17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
- Isaiah 5:4–5 ಯೆಶಾಯ 5:4–5ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ? ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
- Isaiah 5:10 ಯೆಶಾಯ 5:10ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- 1 Corinthians 9:27 1 ಕೊರಿಂಥದವರಿಗೆ 9:27ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.