Skip to content
ThuthiThuthiThuthi
Exodus · chapter 37 · verse 23

Exodus 37:23 in Kannada

ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.

Avanu elu battiya deevigegalannoo kudi kattarisalu kattari galannoo kudi haakalu paatregalannoo chokka bangaara dinda maadidanu.

Exodus 37:23 in English

King James Version (KJV)
And he made his seven lamps, and his snuffers, and his snuffdishes, [of] pure gold.
World English Bible (WEB)
He made its seven lamps, and its snuffers, and its snuff dishes, of pure gold.
American Standard Version (ASV)
And he made the lamps thereof, seven, and the snuffers thereof, and the snuffdishes thereof, of pure gold.
Bible in Basic English (BBE)
And he made the seven vessels for the lights, and all the necessary instruments for it, of gold.
Darby Translation (DBY)
And he made the seven lamps thereof, and the snuffers thereof, and the snuff-trays thereof, of pure gold.
Webster's Bible (WBS)
And he made its seven lamps, and its snuffers, and its snuff-dishes, [of] pure gold.
Young's Literal Translation (YLT)
And he maketh its seven lamps, and its snuffers, and its snuff-dishes, of pure gold;

Read in context

  1. 21ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
  2. 22ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
  3. 23ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
  4. 24ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
  5. 25ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
Read all of Exodus 37

Cross references

Original words (Hebrew)

Exodus 37:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.