Exodus · chapter 37 · verse 25
Exodus 37:25 in Kannada
ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
Avanu jaalee maradinda dhoopapeethavannu maadidanu; adu ondu mola udda, ondu mola agalavaagi chachchaukavaagittu; adu eradu mola ettaravaagittu. Adara kombugalu saha jaalee maradindale maadalpattiddavu.
Exodus 37:25 in English
- King James Version (KJV)
- And he made the incense altar [of] shittim wood: the length of it [was] a cubit, and the breadth of it a cubit; [it was] foursquare; and two cubits [was] the height of it; the horns thereof were of the same.
- World English Bible (WEB)
- He made the altar of incense of acacia wood. It was square: its length was a cubit, and its width a cubit. Its height was two cubits. Its horns were of one piece with it.
- American Standard Version (ASV)
- And he made the altar of incense of acacia wood: a cubit was the length thereof, and a cubit the breadth thereof, foursquare; and two cubits was the height thereof; the horns thereof were of one piece with it.
- Bible in Basic English (BBE)
- And he made the altar for the burning of spices, using the same hard wood; it was square, a cubit long and a cubit wide and two cubits high; the horns made of the same.
- Darby Translation (DBY)
- And he made the altar of incense of acacia-wood; a cubit the length thereof, and a cubit the breadth thereof, square, and two cubits the height thereof: its horns were of itself.
- Webster's Bible (WBS)
- And he made the incense-altar [of] shittim wood: the length of it [was] a cubit, and the breadth of it a cubit; [it was] foursquare; and two cubits [was] the hight of it; the horns of it were of the same.
- Young's Literal Translation (YLT)
- And he maketh the perfume-altar of shittim wood; a cubit its length, and a cubit its breadth (square), and two cubits its height; its horns have been of the same;
Read in context
- 23ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
- 24ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
- 25ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
- 26ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
- 27ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.
Cross references
- Exodus 30:1–5 ವಿಮೋಚನಕಾಂಡ 30:1–5ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.
- Revelation 8:3–4 ಪ್ರಕಟನೆ 8:3–4ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Hebrews 13:10 ಇಬ್ರಿಯರಿಗೆ 13:10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
- Matthew 23:19 ಮತ್ತಾಯನು 23:19ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
- 2 Chronicles 26:16 2 ಪೂರ್ವಕಾಲವೃತ್ತಾಂತ 26:16ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
- Exodus 40:26–27 ವಿಮೋಚನಕಾಂಡ 40:26–27ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
- Exodus 40:5 ವಿಮೋಚನಕಾಂಡ 40:5ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
- Luke 1:9–10 ಲೂಕನು 1:9–10ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು. ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
Original words (Hebrew)
- made · H6213עָשָׂה ʻâsâh
- incense · H7004קְטֹרֶת qᵉṭôreth
- altar · H4196מִזְבֵּחַ mizbêach
- shittim · H7848שִׁטָּה shiṭṭâh
- wood · H6086עֵץ ʻêts
- length · H753אֹרֶךְ ʼôrek
- cubit · H520אַמָּה ʼammâh
- breadth · H7341רֹחַב rôchab
- cubit · H520אַמָּה ʼammâh
- foursquare · H7251רָבַע râbaʻ
- cubits · H520אַמָּה ʼammâh
- height · H6967קוֹמָה qôwmâh
- horns · H7161קֶרֶן qeren