Exodus · chapter 37 · verse 26
Exodus 37:26 in Kannada
ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
Avanu adara melbhaagavannoo adara suttalina badigalannoo adara kombugalannoo chokka bangaaradinda hodisidanu; adara suttaloo bangaarada kireeta vannittanu.
Exodus 37:26 in English
- King James Version (KJV)
- And he overlaid it with pure gold, [both] the top of it, and the sides thereof round about, and the horns of it: also he made unto it a crown of gold round about.
- World English Bible (WEB)
- He overlaid it with pure gold: its top, its sides around it, and its horns. He made a gold molding around it.
- American Standard Version (ASV)
- And he overlaid it with pure gold, the top thereof, and the sides thereof round about, and the horns of it: and he made unto it a crown of gold round about.
- Bible in Basic English (BBE)
- The top and the sides and the horns were all plated with the best gold; and he put an edge of gold all round it.
- Darby Translation (DBY)
- And he overlaid it with pure gold, the top thereof, and the sides thereof round about, and the horns thereof; and made upon it a border of gold round about.
- Webster's Bible (WBS)
- And he overlaid it with pure gold, [both] the top of it, and its sides round about, and its horns: also he made to it a crown of gold round about.
- Young's Literal Translation (YLT)
- and he overlayeth it with pure gold, its top and its sides round about, and its horns; and he maketh for it a wreath of gold round about;
Read in context
- 24ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
- 25ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
- 26ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
- 27ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.
- 28ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.