Skip to content
ThuthiThuthiThuthi
Exodus · chapter 37 · verse 28

Exodus 37:28 in Kannada

ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.

Avanu jaalee maradinda kolugalannu maadi avugalannu chinnadinda hodisidanu.anantara avanu vaidyana paddhatiya prakaara pavitravaada abhisheka tailavannoo parimala dravya dinda shuddhavaada dhoopavannoo tayaarisidanu.

Exodus 37:28 in English

King James Version (KJV)
And he made the staves [of] shittim wood, and overlaid them with gold.
World English Bible (WEB)
He made the poles of acacia wood, and overlaid them with gold.
American Standard Version (ASV)
And he made the staves of acacia wood, and overlaid them with gold.
Bible in Basic English (BBE)
The rods he made of the same hard wood, plating them with gold.
Darby Translation (DBY)
And he made the staves of acacia-wood, and overlaid them with gold.
Webster's Bible (WBS)
And he made the staffs [of] shittim wood, and overlaid them with gold.
Young's Literal Translation (YLT)
And he maketh the staves of shittim wood, and overlayeth them with gold;

Read in context

  1. 26ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
  2. 27ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.
  3. 28ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
  4. 29ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
Read all of Exodus 37

Original words (Hebrew)

Exodus 37:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.