Exodus · chapter 37 · verse 29
Exodus 37:29 in Kannada
ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
Anantara avanu vaidyana paddhatiya prakaara pavitravaada abhisheka tailavannoo parimala dravya dinda shuddhavaada dhoopavannoo tayaarisidanu.
Exodus 37:29 in English
- King James Version (KJV)
- And he made the holy anointing oil, and the pure incense of sweet spices, according to the work of the apothecary.
- World English Bible (WEB)
- He made the holy anointing oil and the pure incense of sweet spices, after the art of the perfumer.
- American Standard Version (ASV)
- And he made the holy anointing oil, and the pure incense of sweet spices, after the art of the perfumer.
- Bible in Basic English (BBE)
- And he made the holy oil and the perfume of sweet spices for burning, after the art of the perfume-maker.
- Darby Translation (DBY)
- And he made the holy anointing oil, and the pure incense of fragrant drugs, according to the work of the perfumer.
- Webster's Bible (WBS)
- And he made the holy anointing oil, and the pure incense of sweet spices, according to the work of the apothecary.
- Young's Literal Translation (YLT)
- and he maketh the holy anointing oil, and the pure spice-perfume — work of a compounder.
Read in context
- 27ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.
- 28ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- 29ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
Cross references
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- Psalm 23:5 ಕೀರ್ತನೆಗಳು 23:5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- 2 Corinthians 1:21–22 2 ಕೊರಿಂಥದವರಿಗೆ 1:21–22ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ; ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Psalm 14:1–2 ಕೀರ್ತನೆಗಳು 14:1–2ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Psalm 141:2 ಕೀರ್ತನೆಗಳು 141:2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Isaiah 11:2 ಯೆಶಾಯ 11:2ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
- Ecclesiastes 10:1 ಪ್ರಸಂಗಿ 10:1ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
- Revelation 8:3–4 ಪ್ರಕಟನೆ 8:3–4ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.