Exodus · chapter 37 · verse 4
Exodus 37:4 in Kannada
ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
Avanu jaalee maradinda kolugalannu maadi chinnadinda avugalannu hodi sidanu.
Exodus 37:4 in English
- King James Version (KJV)
- And he made staves [of] shittim wood, and overlaid them with gold.
- World English Bible (WEB)
- He made poles of acacia wood and overlaid them with gold.
- American Standard Version (ASV)
- And he made staves of acacia wood, and overlaid them with gold.
- Bible in Basic English (BBE)
- And rods of the same wood plated with gold.
- Darby Translation (DBY)
- And he made staves of acacia-wood and overlaid them with gold.
- Webster's Bible (WBS)
- And he made staffs [of] shittim wood, and overlaid them with gold.
- Young's Literal Translation (YLT)
- and he maketh staves of shittim wood, and overlayeth them with gold,
Read in context
- 2ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
- 3ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.
- 4ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
- 5ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
- 6ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
Cross references
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Numbers 4:14–15 ಅರಣ್ಯಕಾಂಡ 4:14–15ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು. ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.