Exodus · chapter 37 · verse 6
Exodus 37:6 in Kannada
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
Eraduvare mola uddavoo onduvare mola agalavoo iruva karunaasanavannu chokka bangaara dinda maadidanu.
Exodus 37:6 in English
- King James Version (KJV)
- And he made the mercy seat [of] pure gold: two cubits and a half [was] the length thereof, and one cubit and a half the breadth thereof.
- World English Bible (WEB)
- He made a mercy seat of pure gold. Its length was two and a half cubits, and a cubit and a half its width.
- American Standard Version (ASV)
- And he made a mercy-seat of pure gold: two cubits and a half [was] the length thereof, and a cubit and a half the breadth thereof.
- Bible in Basic English (BBE)
- And he made the cover all of gold, two and a half cubits long and a cubit and a half wide.
- Darby Translation (DBY)
- — And he made a mercy-seat of pure gold; two cubits and a half the length thereof, and one cubit and a half the breadth thereof.
- Webster's Bible (WBS)
- And he made the mercy-seat [of] pure gold: two cubits and a half [was] the length of it, and one cubit and a half the breadth of it.
- Young's Literal Translation (YLT)
- And he maketh a mercy-seat of pure gold, two cubits and a half its length, and a cubit and a half its breadth;
Read in context
- 4ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
- 5ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
- 6ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
- 7ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
- 8ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು.
Cross references
- Hebrews 9:5 ಇಬ್ರಿಯರಿಗೆ 9:5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 1 Chronicles 28:11 1 ಪೂರ್ವಕಾಲವೃತ್ತಾಂತ 28:11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
- Romans 3:25 ರೋಮಾಪುರದವರಿಗೆ 3:25ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
- Exodus 25:17–22 ವಿಮೋಚನಕಾಂಡ 25:17–22ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು. ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- 1 John 2:2 1 ಯೋಹಾನನು 2:2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- Leviticus 16:12–15 ಯಾಜಕಕಾಂಡ 16:12–15ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು. ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು. ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು. ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.