Skip to content
ThuthiThuthiThuthi
Exodus · chapter 37 · verse 7

Exodus 37:7 in Kannada

ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.

Avanu karunaasanada eradu tudigalalli eradu chinnada keroobigalannu maadidanu. Avu onde tundinalli hodedu maadiddaagiddavu.

Exodus 37:7 in English

King James Version (KJV)
And he made two cherubims [of] gold, beaten out of one piece made he them, on the two ends of the mercy seat;
World English Bible (WEB)
He made two cherubim of gold. He made them of beaten work, at the two ends of the mercy seat:
American Standard Version (ASV)
And he made two cherubim of gold; of beaten work made he them, at the two ends of the mercy-seat;
Bible in Basic English (BBE)
And he made two winged ones, hammered out of one bit of gold, for the two ends of the cover;
Darby Translation (DBY)
And he made two cherubim of gold; of beaten work did he make them, at the two ends of the mercy-seat;
Webster's Bible (WBS)
And he made two cherubim [of] gold, beaten out of one piece he made them, on the two ends of the mercy-seat;
Young's Literal Translation (YLT)
and he maketh two cherubs of gold, of beaten work he hath made them, at the two ends of the mercy-seat;

Read in context

  1. 5ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
  2. 6ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
  3. 7ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
  4. 8ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು.
  5. 9ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
Read all of Exodus 37

Cross references

Original words (Hebrew)

Exodus 37:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.