Exodus · chapter 38 · verse 10
Exodus 38:10 in Kannada
ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಆ ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು.
Avugalige ippattu stambhagaliddavu, avugalige ippattu hittaaleya kaalu kunikegaliddavu; aa stambhagalige idda kondi mattu alankaarada pattigalu belliyinda maadalpa ttiddavu.
Exodus 38:10 in English
- King James Version (KJV)
- Their pillars [were] twenty, and their brasen sockets twenty; the hooks of the pillars and their fillets [were of] silver.
- World English Bible (WEB)
- their pillars were twenty, and their sockets twenty, of bronze; the hooks of the pillars and their fillets were of silver.
- American Standard Version (ASV)
- their pillars were twenty, and their sockets twenty, of brass; the hooks of the pillars and their fillets were of silver.
- Bible in Basic English (BBE)
- Their twenty pillars and their twenty bases were brass; and the hooks of the pillars and their bands were of silver.
- Darby Translation (DBY)
- their pillars twenty, and their bases twenty, of copper; the hooks of the pillars and their connecting-rods of silver.
- Webster's Bible (WBS)
- Their pillars [were] twenty, and their brazen sockets twenty; the hooks of the pillars, and their fillets, [were of] silver.
- Young's Literal Translation (YLT)
- their pillars [are] twenty, and their brazen sockets twenty, the pegs of the pillars and their fillets [are] silver;
Read in context
- 8ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
- 9ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು.
- 10ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಆ ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು.
- 11ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು.
- 12ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.