Skip to content
ThuthiThuthiThuthi
Exodus · chapter 38 · verse 13

Exodus 38:13 in Kannada

ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ.

Poorva dikkina badige aivattu mola.

Exodus 38:13 in English

King James Version (KJV)
And for the east side eastward fifty cubits.
World English Bible (WEB)
For the east side eastward fifty cubits,
American Standard Version (ASV)
And for the east side eastward fifty cubits.
Bible in Basic English (BBE)
And on the east side, the open space was fifty cubits long.
Darby Translation (DBY)
And for the east side, eastward, fifty cubits;
Webster's Bible (WBS)
And for the east side eastward fifty cubits.
Young's Literal Translation (YLT)
and at the east side eastward fifty cubits.

Read in context

  1. 11ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು.
  2. 12ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
  3. 13ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ.
  4. 14ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
  5. 15ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
Read all of Exodus 38

Original words (Hebrew)

Exodus 38:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.