Exodus · chapter 38 · verse 16
Exodus 38:16 in Kannada
ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು.
Angalada suttalidda ella teregalu nayavaagi hoseda noolina batteyinda maadalpattiddavu.
Exodus 38:16 in English
- King James Version (KJV)
- All the hangings of the court round about [were] of fine twined linen.
- World English Bible (WEB)
- All the hangings around the court were of fine twined linen.
- American Standard Version (ASV)
- All the hangings of the court round about were of fine twined linen.
- Bible in Basic English (BBE)
- All the hangings were of the best linen.
- Darby Translation (DBY)
- All the hangings of the court round about were of twined byssus;
- Webster's Bible (WBS)
- All the hangings of the court round about [were] of fine twined linen.
- Young's Literal Translation (YLT)
- all the hangings of the court round about [are] of twined linen,
Read in context
- 14ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
- 15ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
- 16ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು.
- 17ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು.
- 18ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.