Exodus · chapter 38 · verse 17
Exodus 38:17 in Kannada
ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು.
Stambhagala kaalu kunikegalu hittaaleyavugalu; aa stambhagala kondiyoo alankaarada pattigaloo belliyadaa giddavu; kambada bodigalu belliyinda hodisa lpattiddavu; angalada ellaa stambhagalu belliya alankaarada pattigalinda suttuvariyalpattiddavu.
Exodus 38:17 in English
- King James Version (KJV)
- And the sockets for the pillars [were of] brass; the hooks of the pillars and their fillets [of] silver; and the overlaying of their chapiters [of] silver; and all the pillars of the court [were] filleted with silver.
- World English Bible (WEB)
- The sockets for the pillars were of bronze. The hooks of the pillars and their fillets were of silver. Their capitals were overlaid with silver. All the pillars of the court had silver bands.
- American Standard Version (ASV)
- And the sockets for the pillars were of brass; the hooks of the pillars, and their fillets, of silver; and the overlaying of their capitals, of silver; and all the pillars of the court were filleted with silver.
- Bible in Basic English (BBE)
- And the bases of the pillars were of brass; their hooks and the bands round the tops of them were of silver; all the pillars were ringed with silver.
- Darby Translation (DBY)
- and the bases of the pillars of copper, the hooks of the pillars and their connecting-rods of silver, and the overlaying of their capitals of silver; and all the pillars of the court were fastened together with [rods of] silver.
- Webster's Bible (WBS)
- And the sockets for the pillars [were of] brass; the hooks of the pillars, and their fillets, [of] silver; and the overlaying of their capitals [of] silver; and all the pillars of the court [were] filleted with silver.
- Young's Literal Translation (YLT)
- and the sockets for the pillars of brass, the pegs of the pillars and their fillets of silver, and the overlaying of their tops of silver, and all the pillars of the court are filleted with silver.
Read in context
- 15ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
- 16ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು.
- 17ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು.
- 18ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.
- 19ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
Original words (Hebrew)
- sockets · H134אֶדֶן ʼeden
- pillars · H5982עַמּוּד ʻammûwd
- brass · H5178נְחֹשֶׁת nᵉchôsheth
- hooks · H2053וָו vâv
- pillars · H5982עַמּוּד ʻammûwd
- fillets · H2838חָשֻׁק châshuq
- silver · H3701כֶּסֶף keçeph
- overlaying · H6826צִפּוּי tsippûwy
- chapiters · H7218רֹאשׁ rôʼsh
- silver · H3701כֶּסֶף keçeph
- pillars · H5982עַמּוּד ʻammûwd
- court · H2691חָצֵר châtsêr
- filleted · H2836חָשַׁק châshaq
- silver · H3701כֶּסֶף keçeph