Skip to content
ThuthiThuthiThuthi
Exodus · chapter 38 · verse 19

Exodus 38:19 in Kannada

ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.

Avugalige naalku stambhagalu, aa stambhagalige naalku hittaaleya kaalu kunikegalu iddavu; avugala kondigalu belliyadaagiddavu, avugala bodigala hodikeyoo alankaarada pattigaloo belliyadaagiddavu.

Exodus 38:19 in English

King James Version (KJV)
And their pillars [were] four, and their sockets [of] brass four; their hooks [of] silver, and the overlaying of their chapiters and their fillets [of] silver.
World English Bible (WEB)
Their pillars were four, and their sockets four, of bronze; their hooks of silver, and the overlaying of their capitals, and their fillets, of silver.
American Standard Version (ASV)
And their pillars were four, and their sockets four, of brass; their hooks of silver, and the overlaying of their capitals, and their fillets, of silver.
Bible in Basic English (BBE)
There were four pillars with their bases, all of brass, the hooks being of silver, and their tops and their bands being covered with silver.
Darby Translation (DBY)
and their pillars four, and their bases four, of copper; their hooks of silver, and the overlaying of their capitals and their connecting-rods of silver.
Webster's Bible (WBS)
And their pillars [were] four, and their sockets [of] brass four; their hooks [of] silver, and the overlaying of their capitals and their fillets [of] silver.
Young's Literal Translation (YLT)
and their pillars [are] four, and their sockets of brass four, their pegs [are] of silver, and the overlaying of their tops and their fillets [are] of silver;

Read in context

  1. 17ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು.
  2. 18ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.
  3. 19ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
  4. 20ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.
  5. 21ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
Read all of Exodus 38

Original words (Hebrew)

Exodus 38:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.