Skip to content
ThuthiThuthiThuthi
Exodus · chapter 38 · verse 20

Exodus 38:20 in Kannada

ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.

Gudaarada angala suttaloo iruva gootagalu hittaaleyadaagiddavu.

Exodus 38:20 in English

King James Version (KJV)
And all the pins of the tabernacle, and of the court round about, [were of] brass.
World English Bible (WEB)
All the pins of the tabernacle, and around the court, were of bronze.
American Standard Version (ASV)
And all the pins of the tabernacle, and of the court round about, were of brass.
Bible in Basic English (BBE)
All the nails used for the House and the open space round it were of brass.
Darby Translation (DBY)
And all the pegs for the tabernacle and for the court round about were of copper.
Webster's Bible (WBS)
And all the pins of the tabernacle, and of the court round about, [were of] brass.
Young's Literal Translation (YLT)
and all the pins for the tabernacle, and for the court round about, [are] of brass.

Read in context

  1. 18ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.
  2. 19ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
  3. 20ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.
  4. 21ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
  5. 22ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.
Read all of Exodus 38

Cross references

Original words (Hebrew)

Exodus 38:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.