Exodus · chapter 38 · verse 21
Exodus 38:21 in Kannada
ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
Mosheya aajnyeya merege leviya sevegaagi yaajakanaada aaronana maga eetaamaarana kaige oppisida saakshi gudaaravannolagonda gudaa ravannu nirmisalu maadabekaada ottu erpaadugalu ive.
Exodus 38:21 in English
- King James Version (KJV)
- This is the sum of the tabernacle, [even] of the tabernacle of testimony, as it was counted, according to the commandment of Moses, [for] the service of the Levites, by the hand of Ithamar, son to Aaron the priest.
- World English Bible (WEB)
- These are the amounts of materials used for the tabernacle, even the Tabernacle of the Testimony, as they were counted, according to the commandment of Moses, for the service of the Levites, by the hand of Ithamar, the son of Aaron the priest.
- American Standard Version (ASV)
- This is the sum of [the things for] the tabernacle, even the tabernacle of the testimony, as they were counted, according to the commandment of Moses, for the service of the Levites, by the hand of Ithamar, the son of Aaron the priest.
- Bible in Basic English (BBE)
- This is the price of the making of the House, even the House of witness, as it was valued by the word of Moses, for the work of the Levites under the direction of Ithamar, the son of Aaron the priest.
- Darby Translation (DBY)
- These are the things numbered of the tabernacle, the tabernacle of the testimony, which were counted, according to the commandment of Moses, by the service of the Levites, under the hand of Ithamar, son of Aaron the priest.
- Webster's Bible (WBS)
- This is the sum of the tabernacle, [even] of the tabernacle of testimony, as it was counted, according to the commandment of Moses, [for] the service of the Levites, by the hand of Ithamar, son to Aaron the priest.
- Young's Literal Translation (YLT)
- These are the numberings of the tabernacle (the tabernacle of testimony), which hath been numbered by the command of Moses, the service of the Levites, by the hand of Ithamar son of Aaron the priest.
Read in context
- 19ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
- 20ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.
- 21ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
- 22ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.
- 23ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.
Cross references
- Acts 7:44 ಅಪೊಸ್ತಲರ ಕೃತ್ಯಗಳು 7:44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
- Numbers 9:15 ಅರಣ್ಯಕಾಂಡ 9:15ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
- Numbers 1:53 ಅರಣ್ಯಕಾಂಡ 1:53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Numbers 10:11 ಅರಣ್ಯಕಾಂಡ 10:11ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
- Numbers 1:50 ಅರಣ್ಯಕಾಂಡ 1:50ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
- 2 Chronicles 24:6 2 ಪೂರ್ವಕಾಲವೃತ್ತಾಂತ 24:6ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
- Numbers 17:7–8 ಅರಣ್ಯಕಾಂಡ 17:7–8ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು. ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
- Exodus 6:23 ವಿಮೋಚನಕಾಂಡ 6:23ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
- Numbers 18:2 ಅರಣ್ಯಕಾಂಡ 18:2ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;
- 2 Peter 1:13 2 ಪೇತ್ರನು 1:13ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.
- Revelation 21:3 ಪ್ರಕಟನೆ 21:3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
Original words (Hebrew)
- This · H428אֵלֶּה ʼêl-leh
- sum · H6485פָּקַד pâqad
- tabernacle · H4908מִשְׁכָּן mishkân
- tabernacle · H4908מִשְׁכָּן mishkân
- testimony · H5715עֵדוּת ʻêdûwth
- counted · H6485פָּקַד pâqad
- commandment · H6310פֶּה peh
- Moses · H4872מֹשֶׁה Môsheh
- service · H5656עֲבֹדָה ʻăbôdâh
- Levites · H3881לֵוִיִּי Lêvîyîy
- hand · H3027יָד yâd
- Ithamar · H385אִיתָמָר ʼÎythâmâr
- son · H1121בֵּן bên
- Aaron · H175אַהֲרוֹן ʼAhărôwn
- priest · H3548כֹּהֵן kôhên