Exodus · chapter 38 · verse 22
Exodus 38:22 in Kannada
ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.
Kartanu moshege aajnyaapisiddannellaa yoodaa kuladavanaada hoorana mommaganoo ooriyana maganoo aada bechalelanu maadidanu.
Exodus 38:22 in English
- King James Version (KJV)
- And Bezaleel the son of Uri, the son of Hur, of the tribe of Judah, made all that the LORD commanded Moses.
- World English Bible (WEB)
- Bezalel the son of Uri, the son of Hur, of the tribe of Judah, made all that the LORD commanded Moses.
- American Standard Version (ASV)
- And Bezalel the son of Uri, the son of Hur, of the tribe of Judah, made all that Jehovah commanded Moses.
- Bible in Basic English (BBE)
- Bezalel, the son of Uri, the son of Hur, of the tribe of Judah, made everything as the Lord had given orders to Moses.
- Darby Translation (DBY)
- And Bezaleel the son of Uri, the son of Hur, of the tribe of Judah, made all that Jehovah had commanded Moses;
- Webster's Bible (WBS)
- And Bezaleel the son of Uri, the son of Hur, of the tribe of Judah, made all that the LORD commanded Moses.
- Young's Literal Translation (YLT)
- And Bezaleel son of Uri, son of Hur, of the tribe of Judah, hath made all that Jehovah commanded Moses;
Read in context
- 20ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.
- 21ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
- 22ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.
- 23ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.
- 24ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು.
Cross references
- Exodus 31:1–5 ವಿಮೋಚನಕಾಂಡ 31:1–5ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ-- ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ. ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ. ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
- Psalm 119:6 ಕೀರ್ತನೆಗಳು 119:6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- Jeremiah 1:7 ಯೆರೆಮೀಯ 1:7ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.