Exodus · chapter 38 · verse 23
Exodus 38:23 in Kannada
ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.
Avana joteyalli daana kuladavanaada aheesaamaakana maganaada oholiyaabanoo iddanu. Ivanu kettane kelasa maaduvavanoo kushala kelasagaaranoo neeli dhoomra raktavarna nayavaada noolu ivugalinda kasooti kelasa maaduvavanoo aagiddanu.
Exodus 38:23 in English
- King James Version (KJV)
- And with him [was] Aholiab, son of Ahisamach, of the tribe of Dan, an engraver, and a cunning workman, and an embroiderer in blue, and in purple, and in scarlet, and fine linen.
- World English Bible (WEB)
- With him was Oholiab, the son of Ahisamach, of the tribe of Dan, an engraver, and a skillful workman, and an embroiderer in blue, in purple, in scarlet, and in fine linen.
- American Standard Version (ASV)
- And with him was Oholiab, the son of Ahisamach, of the tribe of Dan, an engraver, and a skilful workman, and an embroiderer in blue, and in purple, and in scarlet, and in fine linen.
- Bible in Basic English (BBE)
- And with him was Oholiab, the son of Ahisamach, of the tribe of Dan; a designer and a trained workman, expert in needlework of blue and purple and red and the best linen.
- Darby Translation (DBY)
- and with him Aholiab, son of Ahisamach, of the tribe of Dan, an engraver and artificer, and an embroiderer in blue, and in purple, and in scarlet, and in byssus.
- Webster's Bible (WBS)
- And with him [was] Aholiab, son of Ahisamach, of the tribe of Dan, an engraver, and a skillful workman, and an embroiderer in blue, and in purple, and in scarlet, and fine linen.
- Young's Literal Translation (YLT)
- and with him [is] Aholiab son of Ahisamach, of the tribe of Dan, an engraver, and designer, and embroiderer in blue, and in purple, and in scarlet, and in linen.
Read in context
- 21ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
- 22ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.
- 23ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.
- 24ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು.
- 25ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.
Cross references
- Exodus 35:34 ವಿಮೋಚನಕಾಂಡ 35:34ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
- Exodus 31:6 ವಿಮೋಚನಕಾಂಡ 31:6ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
Original words (Hebrew)
- Aholiab · H171אׇהֳלִיאָב ʼOhŏlîyʼâb
- son · H1121בֵּן bên
- Ahisamach · H294אֲחִיסָמָךְ ʼĂchîyçâmâk
- tribe · H4294מַטֶּה maṭṭeh
- Dan · H1835דָּן Dân
- engraver · H2796חָרָשׁ chârâsh
- workman · H2803חָשַׁב châshab
- embroiderer · H7551רָקַם râqam
- blue · H8504תְּכֵלֶת tᵉkêleth
- purple · H713אַרְגָּמָן ʼargâmân
- scarlet · H8144שָׁנִי shânîy
- linen · H8336שֵׁשׁ shêsh