Exodus · chapter 38 · verse 24
Exodus 38:24 in Kannada
ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು.
Parishuddhaalaya niyamada merege parishuddha kelasakke upayogisida ellaa bangaaravu kaanikeya bangaaravannolagondu ottu ippa ttombhattu talaantu mattu elunoora moovattu shekelugalaagittu.
Exodus 38:24 in English
- King James Version (KJV)
- All the gold that was occupied for the work in all the work of the holy [place], even the gold of the offering, was twenty and nine talents, and seven hundred and thirty shekels, after the shekel of the sanctuary.
- World English Bible (WEB)
- All the gold that was used for the work in all the work of the sanctuary, even the gold of the offering, was twenty-nine talents and seven hundred thirty shekels, according to the shekel of the sanctuary.
- American Standard Version (ASV)
- All the gold that was used for the work in all the work of the sanctuary, even the gold of the offering, was twenty and nine talents, and seven hundred and thirty shekels, after the shekel of the sanctuary.
- Bible in Basic English (BBE)
- The gold used for all the different work done for the holy place, the gold which was given, was twenty-nine talents, and seven hundred and thirty shekels in weight, by the scale of the holy place.
- Darby Translation (DBY)
- All the gold that it took for the work in all the work of the sanctuary — the gold of the wave-offering, was twenty-nine talents, and seven hundred and thirty shekels, according to the shekel of the sanctuary.
- Webster's Bible (WBS)
- All the gold that was occupied for the work in all the work of the holy [place] , even the gold of the offering, was twenty and nine talents, and seven hundred and thirty shekels, after the shekel of the sanctuary.
- Young's Literal Translation (YLT)
- All the gold which is prepared for the work in all the work of the sanctuary (and it is the gold of the wave-offering) [is] twenty and nine talents, and seven hundred and thirty shekels, by the shekel of the sanctuary.
Read in context
- 22ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.
- 23ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.
- 24ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು.
- 25ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.
- 26ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
Cross references
- Leviticus 27:25 ಯಾಜಕಕಾಂಡ 27:25ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
- Numbers 3:47 ಅರಣ್ಯಕಾಂಡ 3:47ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
- Numbers 18:16 ಅರಣ್ಯಕಾಂಡ 18:16ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
- Exodus 30:24 ವಿಮೋಚನಕಾಂಡ 30:24ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು,
- Leviticus 5:15 ಯಾಜಕಕಾಂಡ 5:15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- Exodus 25:2 ವಿಮೋಚನಕಾಂಡ 25:2ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.
- 1 Chronicles 29:2–7 1 ಪೂರ್ವಕಾಲವೃತ್ತಾಂತ 29:2–7ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ. ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
- Exodus 35:22 ವಿಮೋಚನಕಾಂಡ 35:22ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
- Leviticus 27:3 ಯಾಜಕಕಾಂಡ 27:3ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.
- Haggai 2:8 ಹಗ್ಗಾಯ 2:8ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Exodus 29:24 ವಿಮೋಚನಕಾಂಡ 29:24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
- Exodus 30:13–14 ವಿಮೋಚನಕಾಂಡ 30:13–14ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
Original words (Hebrew)
- gold · H2091זָהָב zâhâb
- occupied · H6213עָשָׂה ʻâsâh
- work · H4399מְלָאכָה mᵉlâʼkâh
- work · H4399מְלָאכָה mᵉlâʼkâh
- holy · H6944קֹדֶשׁ qôdesh
- gold · H2091זָהָב zâhâb
- offering · H8573תְּנוּפָה tᵉnûwphâh
- twenty · H6242עֶשְׂרִים ʻesrîym
- nine · H8672תֵּשַׁע têshaʻ
- talents · H3603כִּכָּר kikkâr
- seven · H7651שֶׁבַע shebaʻ
- hundred · H3967מֵאָה mêʼâh
- thirty · H7970שְׁלוֹשִׁים shᵉlôwshîym
- shekels · H8255שֶׁקֶל sheqel
- shekel · H8255שֶׁקֶל sheqel
- sanctuary · H6944קֹדֶשׁ qôdesh