Exodus · chapter 38 · verse 26
Exodus 38:26 in Kannada
ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
Parishuddhaalaya niyamada merege talaa ondu bekaa, andare ardha shekelinante ippattu modalugondu adakke melina praaya davarannu lekka maadalaagi aaru laksha mooru saavirada aidu noora aivattu gandasara sankhye ittu.
Exodus 38:26 in English
- King James Version (KJV)
- A bekah for every man, [that is], half a shekel, after the shekel of the sanctuary, for every one that went to be numbered, from twenty years old and upward, for six hundred thousand and three thousand and five hundred and fifty [men].
- World English Bible (WEB)
- a beka a head, that is, half a shekel, according to the shekel of the sanctuary, for everyone who passed over to those who were counted, from twenty years old and upward, for six hundred three thousand five hundred fifty men.
- American Standard Version (ASV)
- a beka a head, [that is], half a shekel, after the shekel of the sanctuary, for every one that passed over to them that were numbered, from twenty years old and upward, for six hundred thousand and three thousand and five hundred and fifty men.
- Bible in Basic English (BBE)
- A beka, that is, half a shekel by the holy scale, for everyone who was numbered; there were six hundred and three thousand, five hundred and fifty men of twenty years old and over.
- Darby Translation (DBY)
- a bekah the head — half a shekel, according to the shekel of the sanctuary, for every one that passed the numbering from twenty years old and upward, [of] the six hundred and three thousand five hundred and fifty.
- Webster's Bible (WBS)
- A bekah for every man, [that is] , half a shekel, after the shekel of the sanctuary, for every one that went to be numbered, from twenty years old and upward, for six hundred thousand and three thousand and five hundred and fifty [men] .
- Young's Literal Translation (YLT)
- a bekah for a poll (half a shekel, by the shekel of the sanctuary,) for every one who is passing over unto those numbered, from a son of twenty years and upwards, for six hundred thousand, and three thousand, and five hundred and fifty.
Read in context
- 24ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು.
- 25ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.
- 26ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
- 27ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.
- 28ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.
Cross references
- Numbers 1:46 ಅರಣ್ಯಕಾಂಡ 1:46ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
- Exodus 30:13 ವಿಮೋಚನಕಾಂಡ 30:13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- Exodus 12:37 ವಿಮೋಚನಕಾಂಡ 12:37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
- Exodus 30:15–16 ವಿಮೋಚನಕಾಂಡ 30:15–16ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
Original words (Hebrew)
- bekah · H1235בֶּקַע beqaʻ
- man · H1538גֻּלְגֹּלֶת gulgôleth
- half · H4276מַחֲצִית machătsîyth
- shekel · H8255שֶׁקֶל sheqel
- shekel · H8255שֶׁקֶל sheqel
- sanctuary · H6944קֹדֶשׁ qôdesh
- went · H5674עָבַר ʻâbar
- numbered · H6485פָּקַד pâqad
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- six · H8337שֵׁשׁ shêsh
- hundred · H3967מֵאָה mêʼâh
- thousand · H505אֶלֶף ʼeleph
- three · H7969שָׁלוֹשׁ shâlôwsh
- thousand · H505אֶלֶף ʼeleph
- five · H2568חָמֵשׁ châmêsh
- hundred · H3967מֵאָה mêʼâh
- fifty · H2572חֲמִשִּׁים chămishshîym