Exodus · chapter 38 · verse 27
Exodus 38:27 in Kannada
ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.
Parishuddhaalayada kunikegalige mattu teregala kunikegalige eraka hoyyalu ondu nooru talaantu belli hidiyitu; ondu kunikege ondu talaantinante nooru kunikegalige nooru talaantu belli aayitu.
Exodus 38:27 in English
- King James Version (KJV)
- And of the hundred talents of silver were cast the sockets of the sanctuary, and the sockets of the vail; an hundred sockets of the hundred talents, a talent for a socket.
- World English Bible (WEB)
- The one hundred talents of silver were for casting the sockets of the sanctuary and the sockets of the veil: one hundred sockets for the one hundred talents, one talent per socket.
- American Standard Version (ASV)
- And the hundred talents of silver were for casting the sockets of the sanctuary, and the sockets of the veil; a hundred sockets for the hundred talents, a talent for a socket.
- Bible in Basic English (BBE)
- Of this silver, a hundred talents was used for making the bases of the pillars of the holy place and of the veil; a talent for every base.
- Darby Translation (DBY)
- And there were a hundred talents of silver for casting the bases of the sanctuary, and the bases of the veil; a hundred bases of a hundred talents, a talent for a base.
- Webster's Bible (WBS)
- And of the hundred talents of silver were cast the sockets of the sanctuary, and the sockets of the vail; a hundred sockets of the hundred talents, a talent for a socket.
- Young's Literal Translation (YLT)
- And a hundred talents of silver are to cast the sockets of the sanctuary, and the sockets of the vail; a hundred sockets for the hundred talents, a talent for a socket;
Read in context
- 25ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.
- 26ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
- 27ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.
- 28ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.
- 29ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು.
Cross references
- Exodus 26:19 ವಿಮೋಚನಕಾಂಡ 26:19ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
- Exodus 26:21 ವಿಮೋಚನಕಾಂಡ 26:21ಒಂದೊಂದು ಹಲಗೆಯ ಕೆಳಗೆ ಎರಡೆರಡು ಕೂರುಗಳಂತೆ ನಾಲ್ವತ್ತು ಬೆಳ್ಳಿಯ ಕೂರುಗಳನ್ನೂ
- Exodus 26:32 ವಿಮೋಚನಕಾಂಡ 26:32ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
- Exodus 26:25 ವಿಮೋಚನಕಾಂಡ 26:25ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು.
Original words (Hebrew)
- hundred · H3967מֵאָה mêʼâh
- talents · H3603כִּכָּר kikkâr
- silver · H3701כֶּסֶף keçeph
- cast · H3332יָצַק yâtsaq
- sockets · H134אֶדֶן ʼeden
- sanctuary · H6944קֹדֶשׁ qôdesh
- sockets · H134אֶדֶן ʼeden
- vail · H6532פֹּרֶכֶת pôreketh
- hundred · H3967מֵאָה mêʼâh
- sockets · H134אֶדֶן ʼeden
- hundred · H3967מֵאָה mêʼâh
- talents · H3603כִּכָּר kikkâr
- talent · H3603כִּכָּר kikkâr
- socket · H134אֶדֶן ʼeden