Skip to content
ThuthiThuthiThuthi
Exodus · chapter 38 · verse 28

Exodus 38:28 in Kannada

ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.

Ondu saavirada elunoora eppattaidu shekelininda avanu kambagalige kondigalannoo kambada bodige melhodike yannoo alankaarada pattigalannoo maadidanu.

Exodus 38:28 in English

King James Version (KJV)
And of the thousand seven hundred seventy and five [shekels] he made hooks for the pillars, and overlaid their chapiters, and filleted them.
World English Bible (WEB)
From the one thousand seven hundred seventy-five shekels he made hooks for the pillars, overlaid their capitals, and made fillets for them.
American Standard Version (ASV)
And of the thousand seven hundred seventy and five [shekels] he made hooks for the pillars, and overlaid their capitals, and made fillets for them.
Bible in Basic English (BBE)
And a thousand, seven hundred and seventy-five shekels of silver was used to make the hooks for the pillars, and for plating the tops of the pillars and for making their bands.
Darby Translation (DBY)
And of the thousand seven hundred and seventy-five [shekels] he made the hooks for the pillars, and overlaid their capitals, and fastened them [with rods].
Webster's Bible (WBS)
And of the thousand seven hundred seventy and five [shekels] he made hooks for the pillars, and overlaid their capitals, and filleted them.
Young's Literal Translation (YLT)
and the thousand and seven hundred and five and seventy he hath made pegs for the pillars, and overlaid their tops, and filleted them.

Read in context

  1. 26ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
  2. 27ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.
  3. 28ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.
  4. 29ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು.
  5. 30ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
Read all of Exodus 38

Cross references

Original words (Hebrew)

Exodus 38:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.